Sunday, October 17, 2021

ಕೆಆರ್ ಎಸ್ ಪರ ಮತ ಯಾಚನೆ

 



ಈ ದಿವಸ ವಾರ್ತೆ

ವಿಜಯಪುರ: ಸಿಂದಗಿ ವಿಧಾನಸಭಾ ವ್ಯಾಪ್ತಿಯ  ಮಲಘಾಣ, ಸೋಮಜಾಳ ಆಸಂಗಿಹಾಳ ದೇವರ ನಾವದಗಿ ಕುಮಸಿ ಗ್ರಾಮಗಳಲ್ಲಿ KRS ಪಕ್ಷದ ಕಾರ್ಯಕರ್ತರು ಅಭ್ಯರ್ಥಿ ಪರ ಮತಯಾಚಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ರಹಳ್ಳಿ, ಸೋಮಸುಂದರ, ಜಿಲ್ಲಾಧ್ಯಕ್ಷರಾದ ಅಪ್ಪನಗೌಡ ಕೆ ಪಾಟೀಲ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಿವಕುಮಾರ್ ಯಡಹಳ್ಳಿ ಭಾಗವಹಿಸಿದ್ದರು.

No comments:

Post a Comment