ಈ ದಿವಸ ವಾರ್ತೆ
ದೇಶದಲ್ಲಿ ನೋಟು ಅಮಾನ್ಯಕರಣದ ಬಳಿಕ ಹೊಸ ನೋಟುಗಳಾಗಿ 2000 ರೂ. ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಕ್ ಹಿಂಪಡೆಯುವ ಘೋಷಣೆ ಮಾಡಿದೆ.
ಸೆಪ್ಟೆಂಬರ್ 30ರ ಒಳಗೆ ನಿಮ್ಮ ಬಳಿ ಇರುವ 2,000 ರೂಪಾಯಿ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ.
No comments:
Post a Comment