ಈ ದಿವಸ ವಾರ್ತೆ
ವಿಜಯಪುರ: ಅಖಿಲ ಕರ್ನಾಟಕ ಬ್ರಾಹ್ಮಣ ರಾಜಕೀಯ ವೇದಿಕೆಯ ವಿಜಯಪುರ ಜಿಲ್ಲಾ ಘಟಕದ ಬ್ರಾಹ್ಮಣ ಮಹಿಳಾ ರಾಜಕೀಯ ವೇದಿಕೆಯ ಅಧ್ಯಕ್ಷರಾಗಿ ರಾಧಾ ತಾವರಗೇರಿ ಅವರು ಆಯ್ಕೆ ಆಗಿದ್ದಾರೆ.
ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ರಾಘವೇಂದ್ರ ಅಲಗೂರ ಹಾಗೂ ಸಂಚಾಲಕರಾದ ಕೃಷ್ಣಾಜಿ ಕುಲಕರ್ಣಿ ಅವರು ತಾವರಗೇರಿ ಅವರನ್ನು ಅಭಿನಂದಿಸಿ, ಎಲ್ಲ ತಾಲೂಕುಗಳಿಗೆ ಪ್ರಾತಿನಿಧ್ಯ ನೀಡಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಆಯ್ಕೆ ಮಾಡಲು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ನೇಮಕ,ಆಯ್ಕೆ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
ಮೊ: 7204279187/
9900378892
ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.
No comments:
Post a Comment