ಈ ದಿವಸ ವಾರ್ತೆ
ವಿಜಯಪುರ: ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಜಿಲ್ಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿದ್ದು, ಶಾಲಾ-ಕಾಲೇಜುಗಳು ಹಾಗೂ ಸಾರಿಗೆ ಬಸ್‍ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ
No comments:
Post a Comment