ಈ ದಿವಸ ವಾರ್ತೆ
ವಿಜಯಪುರ: ಇಸ್ರೇಲ್‍ನಲ್ಲಿ ಸಿಲುಕಿದ ವಿಜಯಪುರ ಮೂಲದ ಸಹಾಯಕ ಪ್ರಾಧ್ಯಾಪಕ ನಗರಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ. ಜೆರುಸೆಲಂ ನಿಂದ ವಿಮಾನ ಮೂಲಕ ಸ್ವದೇಶಕ್ಕೆ ಸುಮೇಶ್ ಗೋವಿಂದ ಆಗಮಿಸಿದ್ದು, ಸುಮೇಶ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಇಸ್ರೇಲ್‍ನಲ್ಲಿನ ಪರಿಸ್ಥಿತಿ ಹಂಚಿಕೊಂಡರು.
ಈ ವೇಳೆ ಡಿಸಿ ಭೂಬಾಲನ್ ಸುಮೇಶ್ ಅವರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು.
ಸುಮೇಶ್ ವಿಜಯಪುರದ ಹಿಟ್ನಳ್ಳಿಯ ಕೃಷಿ ಸಂಶೋಧನಾ ಕೇಂದ್ರದ ಹವಾಮಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eeಜivಚಿsಚಿ@gmಚಿiಟ.ಛಿom ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.
No comments:
Post a Comment