ಈ ದಿವಸ ವಾರ್ತೆ
ವಿಜಯಪುರ: ಅಲೆಮಾರಿ ಅರೇ ಅಲೆಮಾರಿ ಸೂಕ್ಷ್ಮ ಅತಿಸೂಕ್ಷ್ಮ ಚನ್ನದಾಸರ ಸಮಾಜದ ಬಸವನ ಬಾಗೇವಾಡಿ ತಾಲೂಕು ಅಧ್ಯಕ್ಷರನ್ನಾಗಿ ರಾಘವೇಂದ್ರ ಕಾಮನಕೇರಿ, ಉಪಾಧ್ಯಕ್ಷನ್ನಾಗಿ ಶಿವಾನಂದ ಬೆಲ್ಲದ, ಪ್ರಧಾನ ಕಾರ್ಯದರ್ಶಿಯನ್ನಾಗಿ ಅಕ್ಷಯ ಹೊಸಮನಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಎಂದು ಅಲೆಮಾರಿ ಚೆನ್ನದಾಸರ ಸಮುದಾಯದ ವಿಜಯಪುರ ಜಿಲ್ಲಾಧ್ಯಕ್ಷರಾದ ಸಂಜೀವಕುಮಾರ ದಶವಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.