Tuesday, October 3, 2023
ಅ.4ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಈ ದಿವಸ ವಾರ್ತೆ
ವಿಜಯಪುರ: ನಗರ ಸೇರಿದಂತೆ ತಾಲೂಕಿನ ಜುಮನಾಳ ಗ್ರಾಮದ ವ್ಯಾಪ್ತಿಯಲ್ಲಿ ಅ.4ರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
220 ಕೆ.ವಿ ವಿದ್ಯುತ್ ಪ್ರಸರಣ ಕೇಂದ್ರದಿಂದ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ವಿಜಯಪುರಕ್ಕೆ ಬರುವ ಮೇನ್ ಟವರ್ ಮೇಲೆ ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆಯಲ್ಲಿ 110 ಕೆ ವಿ ವಿಜಯಪುರ ಹಾಗೂ 110 ಜುಮನಾಳ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ 11 ಕೆ. ವಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು ಸಹಕರಿಸುವಂತೆ ವಿಜಯಪುರದ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
ಮೊ: 7204279187/
9900378892
ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.
ದಿಪಾಲಿಗೆ ಪಿಎಚ್.ಡಿ ಪದವಿ ಪ್ರದಾನ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ದಿಪಾಲಿ ಡಿ ಮಿರೇಕರ್ ಅವರು ಸಲ್ಲಿಸಿದ್ದ “ಸೂರ್ಯಬಾಲಾ ಕೇ ಕಥಾ ಸಾಹಿತ್ಯ ಮೇ ಅಭಿವ್ಯಕ್ತ ಚೇತನಾ ಕೇ ವಿಭಿನ್ಯ ಸಂದರ್ಭ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ ಪದವಿ ನೀಡಿದೆ.
ದಿಪಾಲಿ ಡಿ ಮಿರೇಕರ್ ಅವರು ಹಿಂದಿ ವಿಭಾಗದ ಪ್ರೊ. ನಾಮದೇವ ಎಮ್ ಗೌಡಾ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ದಿಪಾಲಿ ಡಿ ಮಿರೇಕರ್ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
ಮೊ: 7204279187/
9900378892
ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.
ಶೃತಿಗೆ ಪಿಎಚ್.ಡಿ. ಪ್ರದಾನ
ಈ ದಿವಸ ವಾರ್ತೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೃತಿ ನಾಯಕ ಅವರು ಸಲ್ಲಿಸಿದ್ದ “ಅಸೆಸ್ಮೆಂಟ್ ಆಫ್ ನ್ಯೂಟ್ರಿಷಿನಲ್ ಸ್ಟೇೀಟಸ್, ಡಯಟರಿ ಪ್ಯಾಟನ್ರ್ಸ್, ಫಿಸಿಕಲ್ ಆಕ್ಟಿವಿಟಿ ಅಂಡ್ ಸ್ಲೀಪ್ ಕ್ವಾಲಿಟಿ ಅಮಾಂಗ್ ಅಡೋಲೆಸೆಂಟ್ ಗಲ್ರ್ಸ್ (13-16 ಇಯರ್ಸ್) ಆಫ್ ವಿಜಯಪುರ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ ಪದವಿ ನೀಡಿದೆ.
ಶೃತಿ ನಾಯಕ ಅವರು ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗದ ಡಾ. ಪ್ರಶಾಂತ ಎಸ್ ಜೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೃತಿ ನಾಯಕ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.