ವಿಜಯಪುರ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮಾ.11 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋಟತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ್ 11 ರಂದು ಬೆಳಿಗ್ಗೆ 8-45ಕ್ಕೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ 11-45ಕ್ಕೆ ವಿಜಯಪುರದ ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‌ಗೆ ಆಗಮಿಸಿ ಮಧ್ಯಾಹ್ನ 12-15ಕ್ಕೆ ವಿವಿಯ 15ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment