ವಿಜಯಪುರ: ಇಲ್ಲಿನ ಆಶ್ರಮ ರಸ್ತೆಯ ನಿವಾಸಿ ಶಿವಗೊಂಡ ಭೀಮರಾಯ ಕಪ್ಪೇನವರ (75) ನಿಧನರಾದರು.
ಮೃತರು ಮೂಲತಃ ಇಂಡಿ ತಾಲೂಕಿನ ಬೋಳೆಗಾಂವ್ ಗ್ರಾಮದವರಾಗಿದ್ದು, ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.
ನಗರದ ಎಲ್‌ಇಎಸ್ ಸಂಸ್ಥೆ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದು ಕಪ್ಪೇನವರ ಮೃತರ ಪುತ್ರರಲ್ಲಿ ಒಬ್ಬರಾಗಿದ್ದು, ಅವರ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment