Wednesday, December 4, 2024

05-12-2024 EE DIVASA KANNADA DAILY NEWS PAPER

ಅಹಿಂದ ಕಾರ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ ಬಟಗಿ ಆಯ್ಕೆ

ವಿಜಯಪುರ: ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ ಅವರ ಜನಪರ ಕಾಳಜಿ, ಸಾಮಾಜಿಕ ಸೇವೆ ಹಾಗೂ ಹೋರಾಟಗಳನ್ನು ಗುರುತಿಸಿ ಅವರನ್ನು ಅಹಿಂದ ಒಕ್ಕೂಟದ ವಿಜಯಪುರ ಜಿಲ್ಲೆಯ ಜಿಲ್ಲಾ ಸಂಘಟನಾ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆಮಾಡಿ ಆದೇಶ ಹೊರಡಿಸಲಾಗಿದೆ.

ಬಟಗಿ ಅವರು ಮತ್ತಷ್ಟು ಸಾಮಾಜಿಕ ಕಳಕಳಿಗೆ ಅಹಿಂದ ಒಕ್ಕೂಟದ ನಿಯಮಗಳಿಗೆ ಹಾಗೂ ಸಂವಿಧಾನ ಬದ್ಧರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಈ ಮೂಲಕ ಆದೇಶ ಪತ್ರದಲ್ಲಿ ರಾಜ್ಯಾಧ್ಯಕ್ಷರಾದ ಫ್ರಭುಲಿಂಗ ಎಲ್. ದೊಡ್ಡಿಣಿ, ಕಾರ್ಯಾಧ್ಯಕ್ಷ ಎಂ. ಕರಡಿಕೊಪ್ಪ, ಪ್ರಧಾನ ಕಾರ್ಯದರ್ಶಿ ಭೀರಲಿಂಗ ಎನ್. ಪೂಜಾರಿ ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.