ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನ ಹತ್ತಿರ ಇರುವ ಮುದ್ರಣ ಕಾರ್ಮಿಕ ಸಂಘದ ವತಿಯಿಂದ ಗಣರಾಜ್ಯೋತ್ಸವದ ೭೬ನೇ ಧ್ವಜಾರೋಹಣ ಸಂಖನ ಮಹಾಲಕ್ಷ್ಮೀ ಮುದ್ರಣ ಮಾಲೀಕರಾದ ಪ್ರಕಾಶ ಬಸು ಪಟ್ಡಣದ ಇವರ ನೇತೃತ್ವದಲ್ಲಿ ದ್ವಜಾರೋಹಣ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಚಿದಾನಂದ ವಾಲಿ, ಖಜಾಂಚಿ ಹನೀಪ ಮುಲ್ಲಾ, ನಿರ್ದೇಶಕರುಗಳಾದ ವೆಂಕಟೇಶ ಕಪಾಲಿ, ಜಗದೀಶ ಶಹಾಪುರ, ದೀಪಕ ಜಾಧವ, ಮೃತ್ಯುಂಜಯ ಶಾಸ್ತ್ರೀ, ಬಸವರಾಜ ಹಾವಿನಾಳ, ನಬಿ ಮಕಾಂದಾರ, ಸುರೇಶ ಗೊಳಸಂಗಿ, ಶ್ರೀಮಂತ ಬೂದಿಹಾಳ ಸದ್ಯರಾದ ರಾಜು ರೇಶ್ಮೀ, ಬಸವರಾಜ ಬಿಜ್ಜರಗಿ, ಸಿದ್ಧಲಿಂಗ ಶಿಂಪಗೇರ, ದಾವಲ ಪಡಗಾನವರ, ಶಶಿಕಲಾ ವಾಲಿ ಮುಂತಾದವರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment