ವಿಜಯಪುರ : ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಆಚರಿಸಲಾಗುವ ಗೌರಿ ಗಣೇಶ ಚತುರ್ಥಿ ಉತ್ಸವದಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಜೇಡಿ-ಇತರೆ ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದು ಹಾಗೂ ವಿಗ್ರಹಗಳನ್ನು ಪಾಲಿಕೆಯಿಂದ ನಿರ್ಮಿಸಲಾದ ಕೃತಕ ಹೊಂಡಗಳು, ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ವಿಸರ್ಜಿಸುವ ಕುರಿತು ದಿನಾಂಕ : 25-07-2025 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಭಾಭವನದಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ.
ಈ ಸಭೆಗೆ ಸಾರ್ವಜನಿಕರು, ಪ್ರತಿನಿಧಿಗಳು, ಗಣೇಶ ಮಹಾಮಂಡಳಿ ಮತ್ತು ಮಂಡಳಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣೇಶ ವಿಗ್ರಹ ಮಾರಾಟಗಾರರು ಹಾಗೂ ಸಂಘ-ಸAಸ್ಥೆಗಳು ಭಾಗವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment